• About us
  • Contact us
  • Disclaimer
Wednesday, September 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎಂಆರ್ ಪಿಎಲ್ ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ

Coastal Times by Coastal Times
September 30, 2026
in ಕ್ರೈಮ್ ನ್ಯೂಸ್
ಎಂಆರ್ ಪಿಎಲ್ ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ
26
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.30: ಎಂಆರ್ ಪಿಎಲ್ ತೈಲ ಸ್ಥಾವರ ಘಟಕದಲ್ಲಿ ನಡೆದ ದುರಂತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಘಟನೆಯಲ್ಲಿ ಒಟ್ಟು 13 ಮಂದಿ ಗಾಯಗೊಂಡಿದ್ದು, ಈ ಪೈಕಿ ಮುಲ್ಕಿ ಹಳೆಯಂಗಡಿ ನಿವಾಸಿ ಮನೀಶ್ ಕರ್ಕಡ(23) ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಕಾರ್ಕಳ ಹಿರ್ಗಾನ ನಿವಾಸಿ ರವಿ ಪೂಜಾರಿ ಎಂಬವರು ಎಂಆರ್ ಪಿಎಲ್ 3ನೇ ಫೇಸ್ ನಲ್ಲಿರುವ ಘಟಕದ ನೌಕರರಿಗೆ ಊಟ, ಉಪಹಾರ ಪೂರೈಸುವ ಕೆ-ಸ್ಟಾರ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಮಧ್ಯಾಹ್ನ 12.15ರ ವೇಳೆಗೆ ಊಟ ವಿತರಣೆಗೆ ಬಂದಿದ್ದಾಗ ಕೋಕರ್ ಹೈಡ್ರೋ ಟ್ರೀಯರ್ ಯೂನಿಟ್ ನಲ್ಲಿ ಒಮ್ಮಿಂದೊಮ್ಮೆಲೇ ಸ್ಫೋಟ ಸಂಭವಿಸಿದೆ. ಇದರಿಂದಾಗಿ ರವಿ ಪೂಜಾರಿ ಸೇರಿದಂತೆ ಸ್ಥಳದಲ್ಲಿದ್ದ ಘಟಕದ ನೌಕರರಾದ ರಾಜೇಶ್ ಪ್ರಸಾದ್, ಇಂದ್ರಜಿತ್, ರಮಣ್ ಕುಮಾರ್, ಲೋಕೇಶ್ ಕುಳಾಯಿ, ಜಯರಾಮ್, ಜೆರೋಮ್, ಅವಿನಾಶ್, ಅಕ್ಷಯ್, ಜಗಜೀವನ್ ಸಿಂಗ್, ಶರತ್ ಶೆಟ್ಟಿ ಗಾಯಗೊಂಡಿದ್ದಾರೆ. ರಾಜೇಶ್ ಪೂಜಾರಿ ಮತ್ತು ಮನೀಶ್ ಕರ್ಕಡ ಎಂಬವರಿಗೆ ಗಂಭೀರ ಗಾಯವಾಗಿದ್ದು, ಮನೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಎಂಆರ್ ಪಿಎಲ್ ಫೇಸ್ 3ರಲ್ಲಿ ಕೋಕರ್ ಹೈಡ್ರೋ ಟ್ರೀಯರ್ ಯೂನಿಟ್ ನಲ್ಲಿ ಯಂತ್ರೋಪಕರಣಗಳನ್ನು ಯುನಿಟ್ ಮುಖ್ಯಸ್ಥರು ಮತ್ತು ಎಂಆರ್ ಪಿಎಲ್ ಸಂಸ್ಥೆಯವರು ಸರಿಯಾಗಿ ನೋಡಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರಿಂದ ಘಟನೆ ನಡೆದಿದೆ ಎಂದು ರವಿ ಪೂಜಾರಿಯವರ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಬಿಎನ್ಎಸ್ 287, 125 ಬಿ, 106 ಅಡಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಎಂಆರ್ ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ ; ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಭೂಕಂಪದ ಅನುಭವ, ಮನೆಗಳಲ್ಲಿ ನಡುಕ, ಹೆದರಿ ಓಡಿಬಂದ ಜನರು

Related Posts

ಅರಬ್ಬೀ ಸಮುದ್ರದಲ್ಲಿ 3,000 ಕೋಟಿ ಮೌಲ್ಯದ ಮಾದಕ ವಸ್ತು ಕಳ್ಳಸಾಗಣೆ ಜಾಲ ಭೇದಿಸಿದ ಕೋಸ್ಟ್ ಗಾರ್ಡ್: ಐವರು ಪಾಕಿಸ್ತಾನಿಗಳ ಬಂಧನ
ಕ್ರೈಮ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ 3,000 ಕೋಟಿ ಮೌಲ್ಯದ ಮಾದಕ ವಸ್ತು ಕಳ್ಳಸಾಗಣೆ ಜಾಲ ಭೇದಿಸಿದ ಕೋಸ್ಟ್ ಗಾರ್ಡ್: ಐವರು ಪಾಕಿಸ್ತಾನಿಗಳ ಬಂಧನ

September 30, 2026
23
ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ ; ತೀವ್ರ ಗಾಯಗೊಂಡಿದ್ದ ಆಟೋ ಚಾಲಕ ಮೃತ್ಯು
ಕ್ರೈಮ್ ನ್ಯೂಸ್

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ ; ತೀವ್ರ ಗಾಯಗೊಂಡಿದ್ದ ಆಟೋ ಚಾಲಕ ಮೃತ್ಯು

September 30, 2026
72

Discussion about this post

Recent News

ಎಂಆರ್ ಪಿಎಲ್ ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ

ಎಂಆರ್ ಪಿಎಲ್ ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ

September 30, 2026
26
ಎಂಆರ್ ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ ; ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಭೂಕಂಪದ ಅನುಭವ, ಮನೆಗಳಲ್ಲಿ ನಡುಕ, ಹೆದರಿ ಓಡಿಬಂದ ಜನರು

ಎಂಆರ್ ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ ; ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಭೂಕಂಪದ ಅನುಭವ, ಮನೆಗಳಲ್ಲಿ ನಡುಕ, ಹೆದರಿ ಓಡಿಬಂದ ಜನರು

September 30, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎಂಆರ್ ಪಿಎಲ್ ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ

ಎಂಆರ್ ಪಿಎಲ್ ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ

September 30, 2026
ಎಂಆರ್ ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ ; ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಭೂಕಂಪದ ಅನುಭವ, ಮನೆಗಳಲ್ಲಿ ನಡುಕ, ಹೆದರಿ ಓಡಿಬಂದ ಜನರು

ಎಂಆರ್ ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ ; ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಭೂಕಂಪದ ಅನುಭವ, ಮನೆಗಳಲ್ಲಿ ನಡುಕ, ಹೆದರಿ ಓಡಿಬಂದ ಜನರು

September 30, 2026
ಅರಬ್ಬೀ ಸಮುದ್ರದಲ್ಲಿ 3,000 ಕೋಟಿ ಮೌಲ್ಯದ ಮಾದಕ ವಸ್ತು ಕಳ್ಳಸಾಗಣೆ ಜಾಲ ಭೇದಿಸಿದ ಕೋಸ್ಟ್ ಗಾರ್ಡ್: ಐವರು ಪಾಕಿಸ್ತಾನಿಗಳ ಬಂಧನ

ಅರಬ್ಬೀ ಸಮುದ್ರದಲ್ಲಿ 3,000 ಕೋಟಿ ಮೌಲ್ಯದ ಮಾದಕ ವಸ್ತು ಕಳ್ಳಸಾಗಣೆ ಜಾಲ ಭೇದಿಸಿದ ಕೋಸ್ಟ್ ಗಾರ್ಡ್: ಐವರು ಪಾಕಿಸ್ತಾನಿಗಳ ಬಂಧನ

September 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d