• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು; ಪೋಷಕರಿಂದ ಮಗಳ ನೇತ್ರದಾನ

Coastal Times by Coastal Times
October 30, 2022
in ರಾಜ್ಯ
ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು; ಪೋಷಕರಿಂದ ಮಗಳ ನೇತ್ರದಾನ
65
VIEWS
WhatsappTelegramShare on FacebookShare on Twitter

ಚಿಕ್ಕಮಗಳೂರು, ಅ.30: ಮೂಡಿಗೆರೆ ತಾಲೂಕಿನ ಬೆಥನಿ ಪ್ರೌಢಶಾಲಾ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ  ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಮೂಡಿಗೆರೆ ಪಟ್ಟಣದಲ್ಲಿ ಶನಿವಾರ ಮುಸ್ಸಂಜೆ ವೇಳೆ ನಡೆದಿದೆ.

ಮೂಲತಃ ಮಹಾರಾಷ್ಟ್ರದ, ಪ್ರಸಕ್ತ ಮೂಡಿಗೆರೆ ಪಟ್ಟಣದಲ್ಲಿ ಆಭರಣ ದುರಸ್ತಿ ಅಂಗಡಿ ನಡೆಸುತ್ತಿದ್ದ ಸಂತೋಷ್ ಎಂಬವರ ಪುತ್ರಿ ವೈಷ್ಣವಿ(14) ಮೃತ ಬಾಲಕಿ. ಅಗಲುವಿಕೆಯ ನೋವಿನ ಮಧ್ಯೆಯೂ ಪೋಷಕರು ವೈಷ್ಣವಿಯ ನೇತ್ರದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.  ವೈಷ್ಣವಿ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಹೆತ್ತವರು ಆಕೆಯ ನೇತ್ರ ದಾನ ಮಾಡಲು ನಿರ್ಧರಿಸಿದ್ದು, ಅದರಂತೆ ಆಸ್ಪತ್ರೆ ವೈದ್ಯರು ನೇತ್ರದಾನ ಪ್ರಕ್ರಿಯೆ ನೆರವೇರಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಆಶ್ರಯದಲ್ಲಿ” ಕೋಟಿಕಂಠ ಗಾಯನ ಮತ್ತು ಕವಿಗೋಷ್ಠಿ”

Next Post

ಮಂಗಳೂರಿನಿಂದ ಬೆಂಗಳೂರಿಗೆ ‘ಜನವರಿಯಲ್ಲಿ ಬಿಲ್ಲವ, ಈಡಿಗರ ಪಾದಯಾತ್ರೆ’

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
70
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಮಂಗಳೂರಿನಿಂದ ಬೆಂಗಳೂರಿಗೆ ‘ಜನವರಿಯಲ್ಲಿ ಬಿಲ್ಲವ, ಈಡಿಗರ ಪಾದಯಾತ್ರೆ’

ಮಂಗಳೂರಿನಿಂದ ಬೆಂಗಳೂರಿಗೆ ‘ಜನವರಿಯಲ್ಲಿ ಬಿಲ್ಲವ, ಈಡಿಗರ ಪಾದಯಾತ್ರೆ’

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
58
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d