ಬೆಂಗಳೂರು ನ 30 : ಪ್ರೋ ಕಬ್ಬಡಿಯ ಪ್ರತಿಷ್ಟಿತ ತಂಡ ಪಾಟ್ನಾ ಪೈರೆಟ್ಸ್ ನ ನಾಯಕನಾಗಿ ತುಳುನಾಡಿನ ಕುವರ, ಕರ್ನಾಟಕದ ತಂಡದ ಮಾಜಿ ನಾಯಕ ಪುತ್ತೂರಿನ ಪ್ರಶಾಂತ್ ರೈ ಆಯ್ಕೆಯಾಗಿದ್ದಾರೆ. ಹಿಂದಿನ ಸೀಸನ್‌ನಲ್ಲಿ ಕೋಟಿ ಸರದಾರ ಪರ್ದೀಪ್ ನರ್ವಾಲ್ ತಂಡದ ಕಪ್ತಾನರಾಗಿದ್ದರು.
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ನ ಸೀಸನ್ 8ರ ಪಂದ್ಯಗಳು ಡಿ.22ರಿಂದ ಬೆಂಗಳೂರಿನಲ್ಲಿ ನಡೆಯಲಿವೆ.
Discover more from Coastal Times Kannada
Subscribe to get the latest posts sent to your email.
Discussion about this post