• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ

Coastal Times by Coastal Times
December 30, 2022
in ರಾಷ್ಟ್ರೀಯ ಸುದ್ದಿ
ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ
114
VIEWS
WhatsappTelegramShare on FacebookShare on Twitter

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ (100) ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಮೋದಿ ಅವರೇ ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ. ‘ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಷ್ಕಾಮ ಕರ್ಮಯೋಗಿಯ ಜೀವನ ಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನ ಸಂಕೇತವಾಗಿದ್ದರು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಹೀರಾಬೆನ್‌ ಅವರನ್ನು ಅಹಮದಾಬಾದ್‌ನ ಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್‌ ಆಫ್‌ ಕಾರ್ಡಿಯಾಲಜಿ ಆ್ಯಂಡ್‌ ರೀಸರ್ಚ್‌ ಸೆಂಟರ್‌ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು. ‘ಶ್ರೀಮತಿ ಹೀರಾಬೆನ್‌ ಮೋದಿ ಅವರು 2022ರ ಡಿಸೆಂಬರ್‌ 30ರಂದು ಬೆಳಗಿನ ಜಾವ 3.39ಕ್ಕೆ ನಿಧನರಾಗಿದ್ದಾರೆ’ ಎಂದು ಆಸ್ಪತ್ರೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಅನಾರೋಗ್ಯದ ವಿಷಯ ತಿಳಿದು ದೆಹಲಿಯಿಂದ ಅಹಮದಾಬಾದ್‌ಗೆ ಪ್ರಯಾಣ ಬೆಳೆಸಿದ್ದ ಮೋದಿ ಅವರು ಬುಧವಾರ ಮಧ್ಯಾಹ್ನವೇ ಆಸ್ಪತ್ರೆಗೆ ಭೇಟಿ ನೀಡಿ, ಸುಮಾರು ಒಂದೂವರೆ ಗಂಟೆ ಅಲ್ಲೇ ಇದ್ದರು. ಅಮ್ಮನ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರೂ ಆಸ್ಪತ್ರೆಗೆ ಭೇಟಿ ಹೀರಾಬೆನ್‌ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದಿದ್ದರು.

ಪ್ರಧಾನಿ ನರೇಂದ್ರಮೋದಿಯವರ ತಾಯಿ ಹೀರಾಬೆನ್ ನಿಧನರಾಗಿದ್ದು, ಅಂತಿಮ ದರ್ಶನ ಪಡೆಯಲು ಮೋದಿ ಗಾಂಧಿನಗರಕ್ಕೆ ಆಗಮಿಸಿದ್ದಾರೆ. ಮೋದಿ ಅವರ ಸಹೋದರ ಸೋಮಭಾಯ್ ಮೋದಿ ಸೇರಿದಂತೆ ಕುಟುಂಬ ಸದಸ್ಯರು ನಿವಾಸಕ್ಕೆ ಆಗಮಿಸಿದ್ಧಾರೆ.

#WATCH | Gujarat: Prime Minister Narendra Modi arrives at the residence of his late mother Heeraben Modi in Gandhinagar. She passed away at the age of 100, today. pic.twitter.com/UAAn079siV

— ANI (@ANI) December 30, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಗಣರಾಜ್ಯೋತ್ಸವ ಪೆರೇಡ್‌ಗೆ ಪುತ್ತೂರಿನ ಡಾ.ವಜಿದಾಬಾನು ಆಯ್ಕೆ

Next Post

ಫುಟ್‌ಬಾಲ್‌ ದಿಗ್ಗಜ ಪೆಲೆ ನಿಧನಕ್ಕೆ ವಿಶ್ವದಾದ್ಯಂತ ಗಣ್ಯರು ಸಂತಾಪ

Related Posts

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು
ರಾಷ್ಟ್ರೀಯ ಸುದ್ದಿ

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
52
ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು
ರಾಷ್ಟ್ರೀಯ ಸುದ್ದಿ

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
60
Next Post
ಫುಟ್‌ಬಾಲ್‌ ದಿಗ್ಗಜ ಪೆಲೆ ನಿಧನಕ್ಕೆ ವಿಶ್ವದಾದ್ಯಂತ ಗಣ್ಯರು ಸಂತಾಪ

ಫುಟ್‌ಬಾಲ್‌ ದಿಗ್ಗಜ ಪೆಲೆ ನಿಧನಕ್ಕೆ ವಿಶ್ವದಾದ್ಯಂತ ಗಣ್ಯರು ಸಂತಾಪ

Discussion about this post

Recent News

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
45
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d