ರಿಯೊ ಡಿ ಜನೈರೊ, ಬ್ರೆಜಿಲ್: ಬ್ರೆಜಿಲ್ ತಂಡವು ಮೂರು ಬಾರಿ ವಿಶ್ವಕಪ್ (1958, 1962 ಮತ್ತು 1970) ಜಯಿಸಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದಿಗ್ಗಜ ಆಟಗಾರ ಪೆಲೆ (82) ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೆಲೆ ಅವರನ್ನು ಇಲ್ಲಿನ ಅಲ್ಬರ್ಟ್ ಐನ್‌ಸ್ಟೈನ್ ಆಸ್ಪತ್ರೆಗೆ ನವೆಂಬರ್ ಕೊನೆಯ ವಾರದಲ್ಲಿ ದಾಖಲಿಸಲಾಗಿತ್ತು. ಅವರಿಗೆ ಕರುಳಿನ ಕ್ಯಾನ್ಸರ್ ಉಲ್ಬಣಿಸಿದ್ದು ಮೂತ್ರಪಿಂಡ ಮತ್ತು ಹೃದಯಕ್ಕೆ ಸೋಂಕು ವ್ಯಾಪಿಸಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.
1957ರಲ್ಲಿ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದ್ದ ಪೆಲೆ, 1977ರಲ್ಲಿ ನಿವೃತ್ತರಾಗಿದ್ದರು. ಫಾರ್ವರ್ಡ್ ಮತ್ತು ಅಟ್ಯಾಕಿಂಗ್ ಮಿಡ್‌ಫೀಲ್ಡರ್ ಆಗಿದ್ದ ಅವರು, ವೃತ್ತಿಜೀವನದಲ್ಲಿ 1000ಕ್ಕೂ ಹೆಚ್ಚು ಗೋಲುಗಳನ್ನು ಬಾರಿಸಿದ್ದರು. 1995–1998ರ ಅವಧಿಯಲ್ಲಿ ಬ್ರೆಜಿಲ್‌ನ ಕ್ರೀಡಾ ಸಚಿವರೂ ಆಗಿದ್ದರು.
ಗಣ್ಯರ ಸಂತಾಪ
ಅಮೆರಿಕ ಅಧ್ಯಕ್ಷ ಜೋ ಬೈಡನ್, ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮ, ಬಿಲ್ ಕ್ಲಿಂಟನ್, ಫುಟ್‌ಬಾಲ್ ದಿಗ್ಗಜರಾದ ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೊನೆಲ್ ಮೆಸ್ಸಿ, ಮಾಜಿ ಕ್ರಿಕೆಟಿಗರು ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಪೆಲೆ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Pelé was one of the greatest to ever play the beautiful game. And as one of the most recognizable athletes in the world, he understood the power of sports to bring people together. Our thoughts are with his family and everyone who loved and admired him. pic.twitter.com/urGRDePaPv
— Barack Obama (@BarackObama) December 29, 2022
For a sport that brings the world together like no other, Pelé’s rise from humble beginnings to soccer legend is a story of what is possible.
Today, Jill and I's thoughts are with his family and all those who loved him. pic.twitter.com/EkDDkqQgLo— President Biden (@POTUS) December 29, 2022
Pelé was not only a football legend but also a humanitarian and global icon. He used his platform to empower disenfranchised children and inspire generations around the world. We give thanks for his life and legacy. pic.twitter.com/X9UpOMH2eI
— Bill Clinton (@BillClinton) December 29, 2022
End of an Era. Some sportspersons leave a mark which inspires generations. The great Pele’s legacy and achievements will be cherished by many generations to come. My deepest condolences to his family, friends and fans.#Pele pic.twitter.com/mJNnyphLG0
— VVS Laxman (@VVSLaxman281) December 29, 2022
Discover more from Coastal Times Kannada
Subscribe to get the latest posts sent to your email.
Discussion about this post