• About us
  • Contact us
  • Disclaimer
Friday, September 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಯುವತಿಗೆ ಮಗು ಕರುಣಿಸಿದ ಪ್ರಕರಣ ; ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪಕ್ಷದಿಂದ ಉಚ್ಛಾಟನೆ

Coastal Times by Coastal Times
December 30, 2025
in ಕರಾವಳಿ
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪಕ್ಷದಿಂದ ಉಚ್ಛಾಟನೆ
70
VIEWS
WhatsappTelegramShare on FacebookShare on Twitter

ಮಂಗಳೂರು: ಪುತ್ತೂರಿನಲ್ಲಿ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಕೃಷ್ಣ ಜೆ ರಾವ್ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆತನ ತಂದೆ ಬಿಜೆಪಿಯ ನಾಯಕ ಜಗನ್ನಿವಾಸ ರಾವ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಸ್ಪಷ್ಟನೆ ನೀಡಿದ್ದಾರೆ.

ಜಗನ್ನಿವಾಸ ರಾವ್ ಪುತ್ರನ ವಂಚನೆ ಪ್ರಕರಣ ಬೆಳಕಿಗೆ ಬಂದ ತಕ್ಷಣ ಅವರಿಗೆ ನೋಟಿಸ್ ನೀಡಿ ಅವರನ್ನು ಪಕ್ಷದಿಂದ ದೂರ ಇಟ್ಟಿದ್ದೆವು. ಆಗ ಅವರು ಕಾನೂನಾತ್ಮವಾಗಿ, ಡಿಎನ್‌ಎ ಪರೀಕ್ಷೆಯಲ್ಲಿ ಸಾಬೀತಾದರೆ ತೊಂದರೆಗೊಳಗಾದ ಯುವತಿಯೊಂದಿಗೆ ಮಗನ ಮದುವೆ ಮಾಡಿಸುವುದಾಗಿ ಜಗನ್ನಿವಾಸ ರಾವ್ ನಮ್ಮಲ್ಲಿ ಹೇಳಿದ್ದರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಲ್ಲೂ ಭರವಸೆ ನೀಡಿದ್ದರು. ಆದರೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಹೀಗಾಗಿ ಜಗನ್ನಿವಾಸ ರಾವ್ ಅವರನ್ನು ಪಕ್ಷದಿಂದ ಹೊರ ಹಾಕಲಾಗಿದೆ. ಯುವತಿಗೆ ನ್ಯಾಯ ದೊರಕಿಸಿಕೊಡುವ ತನಕ ಪ್ರಯತ್ನ ಮುಂದುವರಿಸುವುದಾಗಿ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಪದ್ಮಪ್ರಸಾದ್ ಹೆಗ್ಡೆ, ಅರುಣ್ ಶೇಟ್ ಮತ್ತಿತರರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Next Post

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

Related Posts

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ
ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

September 10, 2026
10
ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಸಂತ ಜಾರ್ಜ್ ಹಾಗೂ ಬೆಥನಿ ವಿದ್ಯಾಸಂಸ್ಥೆಗಳ ಬಳಿ- ಯು-ಟರ್ನ್ ನೀಡಲು ಆಗ್ರಹಿಸಿ ನೆಲ್ಯಾಡಿಯಲ್ಲಿ ಪ್ರತಿಭಟನೆ
ಕರಾವಳಿ

ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಸಂತ ಜಾರ್ಜ್ ಹಾಗೂ ಬೆಥನಿ ವಿದ್ಯಾಸಂಸ್ಥೆಗಳ ಬಳಿ- ಯು-ಟರ್ನ್ ನೀಡಲು ಆಗ್ರಹಿಸಿ ನೆಲ್ಯಾಡಿಯಲ್ಲಿ ಪ್ರತಿಭಟನೆ

September 10, 2026
22
Next Post
ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

Discussion about this post

Recent News

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

September 10, 2026
10
ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

September 10, 2026
28
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

September 10, 2026
ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

September 10, 2026
ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಸಂತ ಜಾರ್ಜ್ ಹಾಗೂ ಬೆಥನಿ ವಿದ್ಯಾಸಂಸ್ಥೆಗಳ ಬಳಿ- ಯು-ಟರ್ನ್ ನೀಡಲು ಆಗ್ರಹಿಸಿ ನೆಲ್ಯಾಡಿಯಲ್ಲಿ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಸಂತ ಜಾರ್ಜ್ ಹಾಗೂ ಬೆಥನಿ ವಿದ್ಯಾಸಂಸ್ಥೆಗಳ ಬಳಿ- ಯು-ಟರ್ನ್ ನೀಡಲು ಆಗ್ರಹಿಸಿ ನೆಲ್ಯಾಡಿಯಲ್ಲಿ ಪ್ರತಿಭಟನೆ

September 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d