• About us
  • Contact us
  • Disclaimer
Saturday, April 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ; ಮೊಬೈಲ್ ಬಳಕೆಗೆ ಪೋಷಕರ ಆಕ್ಷೇಪ: 9ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ !

Coastal Times by Coastal Times
January 31, 2023
in ಕರಾವಳಿ
ಮಂಗಳೂರು ; ಮೊಬೈಲ್ ಬಳಕೆಗೆ ಪೋಷಕರ ಆಕ್ಷೇಪ: 9ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ !
88
VIEWS
WhatsappTelegramShare on FacebookShare on Twitter

ಮಂಗಳೂರು, ಜ.30 : ಮನೆಯಲ್ಲಿ ಮೊಬೈಲ್ ಬಳಕೆ ಮಾಡುವುದಕ್ಕೆ ಪೋಷಕರು ಆಕ್ಷೇಪ ವ್ಯಕ್ತಪಡಿಸಿದಕ್ಕೆ 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿಯ ಪದವು ಗ್ರಾಮದ ಕೋಟಿಮುರದಲ್ಲಿ ನಡೆದಿದೆ.

ನಗರದ ಪದವು ಬಿ. ಗ್ರಾಮದ ಕೋಟಿಮುರದ ನಿವಾಸಿ ಜಗದೀಶ್ ಎಂಬವರ ಪುತ್ರ, 9ನೇ ತರಗತಿಯ ವಿದ್ಯಾರ್ಥಿ ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ಗುರುತಿಸಲಾಗಿದೆ.

ಜ್ಞಾನೇಶ್ ವಿಪರೀತವಾಗಿ ಮೊಬೈಲ್ ಬಳಕೆ ಮಾಡುತ್ತಿರುವ ಬಗ್ಗೆ ಈತನ ತಾಯಿ ಗದರಿಸಿದ್ದರು. ಇದರಿಂದ ಬೇಸರಗೊಂಡ ಬಾಲಕ ಸ್ನಾನ ಮಾಡಿ ಬರುವುದಾಗಿ ರೂಮಿಗೆ ಹೋಗಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಬಳಿಕ ತಂದೆ ರೂಮ್ ಹೋಗಿ ನೋಡಿದಾಗ ಬಾಲಕ ನೇಣು ಬಿಗಿದಿರುವುದು ಪತ್ತೆಯಾಗಿತ್ತು. ಕೂಡಲೇ ಶಾಲನ್ನು ಕತ್ತರಿಸಿ ಇಳಿಸುವಷ್ಟರಲ್ಲಿ ಜ್ಞಾನೇಶ್ ಮೃತಪಟ್ಟಿದ್ದ.‌ ಬಾಲಕ 9ನೇ ಕ್ಲಾಸ್ ಶಾಲೆಯಲ್ಲಿ ಓದುತ್ತಿದ್ದು ತುಂಟನಾಗಿದ್ದ. ಮೊಬೈಲ್ ಹುಚ್ಚಿನಿಂದಾಗಿ ಸಣ್ಣ ಪ್ರಾಯದಲ್ಲಿ ಪ್ರಾಣ ಬಿಡುವಂತಾಗಿದೆ. ಈ ಬಗ್ಗೆ  ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ಕಂಬಳ ನೋಡಲು ಬಂದ ಸಾನ್ಯಾ ಐಯ್ಯರ್ ಕೈ ಹಿಡಿದೆಳೆದ ಅಭಿಮಾನಿ!- ಸಾರ್ವಜನಿಕರಿಂದ ಧರ್ಮದೇಟು

Next Post

ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನ ; ಜೆಡಿಎಸ್ ಕಾರ್ಯಕರ್ತರಿಂದ ನಳಿನ್ ಕುಮಾರ್ ಕಟೀಲ್‌ಗೆ ಕಪ್ಪುಬಾವುಟ ಪ್ರದರ್ಶನ

Related Posts

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ
ಕರಾವಳಿ

April 3, 2026
19
ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
25

Discussion about this post

Recent News

COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ

April 3, 2026
ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d