• About us
  • Contact us
  • Disclaimer
Thursday, February 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

1 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ, ಸಿಸಿಬಿ ಪೊಲೀಸರಿಂದ 7 ಪೆಡ್ಲರ್​ಗಳ ಬಂಧನ

Coastal Times by Coastal Times
January 31, 2024
in ಕ್ರೈಮ್ ನ್ಯೂಸ್
1 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ, ಸಿಸಿಬಿ ಪೊಲೀಸರಿಂದ 7 ಪೆಡ್ಲರ್​ಗಳ ಬಂಧನ
70
VIEWS
WhatsappTelegramShare on FacebookShare on Twitter

ಬೆಂಗಳೂರು, ಜ 30: ಬೆಂಗಳೂರು ನಗರ ಪೊಲೀಸರು ಡ್ರಗ್ಸ್​ ಪೆಡ್ಲರ್​​ಗಳ ವಿರುದ್ಧ ಸಮರ ಸಾರಿದ್ದಾರೆ. ಡ್ರಗ್ಸ್​ ಮುಕ್ತ ನಗರವನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ. ಅದರಂತೆ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ನಗರದಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ಏಳು ಜನ ಡ್ರಗ್ಸ್ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. ಪುಲಿಕೇಶಿನಗರ, ಬಾಣಸವಾಡಿ, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ನಗರದ ಹಲವೆಡೆ ಆರೋಪಿಗಳು ಡ್ರಗ್ಸ್​​ ಮಾರುತ್ತಿದ್ದರು. 219 ಎಕ್ಸ್​​​​ಟೆಸಿ ಪಿಲ್ಸ್​​​, 505 ಗ್ರಾಂ ಎಂಡಿಎಂಎ ಕ್ರಿಸ್ಟಲ್​​​, 130 ಗ್ರಾಂ ತೂಕದ ಚರಸ್, ಕೊಕೇನ್​​ ಒಟ್ಟು 1 ಕೋಟಿ 52 ಲಕ್ಷದ 50 ಸಾವಿರ ಮೌಲ್ಯದ ಡ್ರಗ್ಸ್​​​ ವಶಪಡಿಸಿಕೊಂಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ತಾಯಿಯ ಮೇಲೆ ಅತ್ಯಾಚಾರ ಮತ್ತು ಮಗಳ ಮೇಲೆ ದೈಹಿಕ ದೌರ್ಜನ್ಯ ಪೋಕ್ಸೋ ಪ್ರಕರಣದಲ್ಲಿ ಆರೋಪಿ ಖುಲಾಸೆ ಮಂಗಳೂರು ಪೋಕ್ಸೋ ವಿಶೇಷ ಕೋರ್ಟ್ ಆದೇಶ

Next Post

ಫೆಬ್ರವರಿ 4 ರಂದು ಬೊಂದೆಲ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ

Related Posts

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು
ಕ್ರೈಮ್ ನ್ಯೂಸ್

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
40
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
44
Next Post
ಫೆಬ್ರವರಿ 4 ರಂದು ಬೊಂದೆಲ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ

ಫೆಬ್ರವರಿ 4 ರಂದು ಬೊಂದೆಲ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ

Discussion about this post

Recent News

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
29
ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d