• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅದೃಷ್ಟ ಬದಲಿಸಿತು ಕುಂಭಮೇಳ: ‘ದಿ ಡೈರಿ ಆಫ್ ಮಣಿಪುರ್’ ಚಿತ್ರದಲ್ಲಿ ಬಾಲಿವುಡ್‌ಗೆ ‘ಮೊನಾಲಿಸಾ’ ಎಂಟ್ರಿ

Coastal Times by Coastal Times
January 31, 2025
in ಸಿನಿಮಾ
ಅದೃಷ್ಟ ಬದಲಿಸಿತು ಕುಂಭಮೇಳ: ‘ದಿ ಡೈರಿ ಆಫ್ ಮಣಿಪುರ್’ ಚಿತ್ರದಲ್ಲಿ ಬಾಲಿವುಡ್‌ಗೆ ‘ಮೊನಾಲಿಸಾ’ ಎಂಟ್ರಿ
64
VIEWS
WhatsappTelegramShare on FacebookShare on Twitter

2025ರ ಮಹಾ ಕುಂಭಮೇಳದಲ್ಲಿ ತಮ್ಮ ನೇತ್ರಗಳಿಂದಲೇ ಎಲ್ಲರನ್ನೂ ಮೋಡಿ ಮಾಡಿದ್ದ ಮೊನಾಲಿಸಾಗೆ ಅದೃಷ್ಟ ಒದಗಿಬಂದಿದೆ. ಜಪಮಾಲೆಗಳನ್ನು ಮಾರುತ್ತಿದ್ದ ಸಾಮಾನ್ಯ ಹುಡುಗಿ ಮೊನಾಲಿಸಾ ಹೀರೋಯಿನ್​​ ಆಗಿ ಮಿಂಚಲಿದ್ದಾರೆ. ಹೌದು, ನಿರ್ದೇಶಕ ಸನೋಜ್ ಮಿಶ್ರಾ ಅವರ ‘ದಿ ಡೈರಿ ಆಫ್ ಮಣಿಪುರ’ದಲ್ಲಿ ಚೆಲುವೆ ಮೊನಾಲಿಸಾ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೆ ಅಧಿಕೃತ ಒಪ್ಪಿಗೆ ಸಿಕ್ಕಿದ್ದು, ಸಹಿ ಹಾಕಲಾಗಿದೆ. ಬಾಲಿವುಡ್​ ನಟ ರಾಜ್‌ಕುಮಾರ್ ರಾವ್ ಅವರ ಸಹೋದರನೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ ಮಹಾ ಕುಂಭಮೇಳ ಸುಂದರಿ.

ಮಹಾ ಕುಂಭಮೇಳದಲ್ಲಿ ಫೇಮಸ್​: ಕುಟುಂಬದ ಆರ್ಥಿಕ ಸ್ಥಿತಿ ತೀರಾ ಕೆಳಮಟ್ಟದಲ್ಲಿದ್ದ ಹಿನ್ನೆಲೆ, ವಿದ್ಯಾಭ್ಯಾಸ ಪಡೆಯಲು ಸಾಧ್ಯವಾಗಿರಲಿಲ್ಲ. ಹೂಮಾಲೆಗಳನ್ನು ಮಾರುತ್ತಾ ಜೀವನ ಸಾಗಿಸುತ್ತಿದ್ದರು. 2025ರ ಮಹಾ ಕುಂಭಮೇಳದಲ್ಲಿಯೂ, ರುದ್ರಾಕ್ಷಿ ಮಾಲೆ (ಸರ) ಗಳನ್ನು ಮಾರಾಟ ಮಾಡಿ ನೆಟ್ಟಿಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

12ನೇ ವಯಸ್ಸಿನಲ್ಲಿ ವಿದ್ಯಾಭ್ಯಾಸ ತೊರೆದು, ಕುಟುಂಬಕ್ಕೆ ನೆರವು: ‘ಮೊನಾಲಿಸಾ’ ಯಾರು? ಮೊನಾಲಿಸಾ ಮಧ್ಯಪ್ರದೇಶದ ಮಹೇಶ್ವರದಲ್ಲಿ ಹಿಂದೂ ಕುಟುಂಬದಲ್ಲಿ ಜನವರಿ 21, 2009ರಂದು ಜನಿಸಿದರು. 16ರ ಹರೆಯದ ‘ಮೊನಾಲಿಸಾ’ ತುಂಬಾ ಸರಳ ಜೀವನ ಸಾಗಿಸುತ್ತಾ ಬಂದಿದ್ದಾರೆ. ಬಡತನ ಹಿನ್ನೆಲೆ 12ನೇ ವಯಸ್ಸಿನಲ್ಲಿ ವಿದ್ಯಾಭ್ಯಾಸ ತೊರೆದು, ಕುಟುಂಬಕ್ಕೆ ಆರ್ಥಿಕವಾಗಿ ಸಹಾಯವಾಗೋ ನಿಟ್ಟಿನಲ್ಲಿ ಹೂ ಮಾರಲು ನಿರ್ಧರಿಸುತ್ತಾರೆ.

‘ದಿ ಡೈರಿ ಆಫ್ ಮಣಿಪುರ್’: ಮಹಾ ಕುಂಭಮೇಳದಿಂದ ಆನ್​ಲೈನ್​​ನಲ್ಲಿ ವೈರಲ್ ಆದ ಚೆಲುವೆಯೀಗ ತಮ್ಮ ಸೌಂದರ್ಯ ಮತ್ತು ಪ್ರತಿಭೆಯನ್ನು ಬಿಗ್​ ಸ್ಕ್ರೀನ್​ನಲ್ಲಿ ಹರಡಲು ಸಜ್ಜಾಗಿದ್ದಾರೆ. ಗಾಂಧಿಗಿರಿ ಮತ್ತು ದಿ ಡೈರಿ ಆಫ್ ಬೆಂಗಾಲ್‌ನಂತಹ ಚಿತ್ರಗಳ ನಿರ್ದೇಶಕ ಸನೋಜ್ ಮಿಶ್ರಾ, ತಮ್ಮ ಮುಂಬರುವ ಚಿತ್ರಕ್ಕಾಗಿ ಮೊನಾಲಿಸಾ ಅವರಲ್ಲಿ ಸಹಿ ಮಾಡಿಸಿದ್ದಾರೆ. ‘ದಿ ಡೈರಿ ಆಫ್ ಮಣಿಪುರ್’ ಚಿತ್ರದಲ್ಲಿ ಮೊನಾಲಿಸಾ ಕಾಣಿಸಿಕೊಳ್ಳಲಿದ್ದು, ಅಧಿಕೃತ ಒಪ್ಪಂದಾಗಿದೆ. ಮೊನಾಲಿಸಾ ಕುಟುಂಬದ ಒಪ್ಪಿಗೆಯನ್ನೂ ಪಡೆದಿದ್ದಾರೆ. ಚಿತ್ರದಲ್ಲಿ ಖ್ಯಾತ ನಟ ರಾಜ್‌ಕುಮಾರ್ ರಾವ್ ಅವರ ಅಣ್ಣ ಅಮಿತ್ ರಾವ್ ನಾಯಕನಾಗಿ ನಟಿಸಲಿದ್ದಾರೆ.

ಸನೋಜ್ ಕುಮಾರ್ ಅವರ ಸಿನಿಮಾಗಳ ಬಗ್ಗೆ ಹೇಳುವುದಾದರೆ, ಅವರು ‘ದಿ ಡೈರಿ ಆಫ್ ವೆಸ್ಟ್ ಬೆಂಗಾಲ್’, ‘ಶಶಾಂಕ್’, ‘ಘಜ್ನವಿ’, ‘ಶ್ರೀನಗರ’, ‘ರಾಮ್ ಕಿ ಜನ್ಮಭೂಮಿ’, ‘ಗಾಂಧಿಗಿರಿ’ ಸೇರಿದಂತೆ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.

ಸಲ್ಮಾನ್ ಖಾನ್ ಫೇವರಿಟ್​​: ಮೊನಾಲಿಸಾ ನಟನೆ ಮೇಲೆ ಒಲವು ಹೊಂದಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್​ನಲ್ಲಿ ಹಲವು ರೀಲ್‌ಗಳನ್ನು ಪೋಸ್ಟ್ ಮಾಡಿದ್ದಾರೆ. ಅವರ ಮೆಚ್ಚಿನ ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಮೆಚ್ಚಿನ ನಟಿ ಸೋನಾಕ್ಷಿ ಸಿನ್ಹಾ. ಈ ‘ದಿ ಡೈರಿ ಆಫ್ ಮಣಿಪುರ್’ ಚಿತ್ರದ ಮೂಲಕ, ನಟಿಯಾಗುವ ಮೊನಾಲಿಸಾ ಅವರ ಕನಸು ನನಸಾಗಲಿದೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಟೈಮ್ಸ್ ಆಫ್ ಕುಡ್ಲ ಪತ್ರಿಕೆಯ ಸಂಪಾದಕ ಶಶಿ ಆರ್. ಬಂಡಿಮಾರ್ ಹೃದಯಾಘಾತದಿಂದ ನಿಧನ

Next Post

ಮಂಗಳೂರು: ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಮೂವರಿಗೆ 20 ವರ್ಷ ಜೈಲು,1.65 ಲ.ರೂ. ದಂಡ

Related Posts

‘ಕಾಂತಾರ 2’ ಸಂಗೀತ ನಿರ್ದೇಶಕ ಅಜನೀಶ್ ಮತ್ತು ‘ಮಾರ್ಕೋ’ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’!
ಸಿನಿಮಾ

‘ಕಾಂತಾರ 2’ ಸಂಗೀತ ನಿರ್ದೇಶಕ ಅಜನೀಶ್ ಮತ್ತು ‘ಮಾರ್ಕೋ’ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’!

May 23, 2025
41
” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ  ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ
ಕರಾವಳಿ

” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ

March 8, 2025
42
Next Post
ಮಂಗಳೂರು: ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಮೂವರಿಗೆ 20 ವರ್ಷ ಜೈಲು,1.65 ಲ.ರೂ. ದಂಡ

ಮಂಗಳೂರು: ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಮೂವರಿಗೆ 20 ವರ್ಷ ಜೈಲು,1.65 ಲ.ರೂ. ದಂಡ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
45
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d