• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕಮಿಷನರೆಟ್ ವ್ಯಾಪ್ತಿಯ 8 ಮಂದಿ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ

Coastal Times by Coastal Times
March 31, 2022
in ಕರಾವಳಿ
ಮಂಗಳೂರು: ಕಮಿಷನರೆಟ್ ವ್ಯಾಪ್ತಿಯ 8 ಮಂದಿ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ
161
VIEWS
WhatsappTelegramShare on FacebookShare on Twitter

ಮಂಗಳೂರು, ಮಾ 30 : ಇಬ್ಬರು ಮಹಿಳಾ ಅಧಿಕಾರಿಗಳು ಸೇರಿದಂತೆ ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಎಂಟು ಮಂದಿ ಪೊಲೀಸರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಟರಾಜ್ (ಎಸಿಪಿ, ಸಂಚಾರ), ಪ್ರದೀಪ್ ಟಿ.ಆರ್ (ಪಿಎಸ್‌ಐ, ಸಿಸಿಬಿ), ಶೋಭಾ (ಪಿಎಸ್‌ಐ, ಬರ್ಕೆ ಠಾಣೆ), ವನಜಾಕ್ಷಿ (ಸಿಸಿಆರ್‌‌ಬಿ, ಪಿಎಸ್‌‌ಐ), ಕುಶಾಲ್ ಮಣಿಯಾಣಿ (ಎಎಸ್‌ಐ ಬಜಪೆ ಠಾಣೆ), ಇಸಾಕ್ ಕೆ (ಸಿಎಚ್‌ಸಿ ಪಣಂಬೂರು ಠಾಣೆ) ಹಾಗೂ ಎಸಿಬಿ ಹೆಡ್ ಕಾನ್ ಸ್ಟೆಬಲ್ ಹರಿಪ್ರಸಾದ್, ಗೃಹ ರಕ್ಷಕ ದಳದ ದ.ಕ ಜಿಲ್ಲಾ ಪ್ಲಟೂನ್ ಕಮಾಂಡರ್ ಆರ್ಕ್ ಸೆರಾ ಆಯ್ಕೆಯಾಗಿದ್ದಾರೆ.

ಇನ್ನು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುವ ಪೊಲೀಸರಿಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ಅಭಿನಂದನೆ ಸಲ್ಲಿಸಿದ್ದಾರೆ.

https://twitter.com/compolmlr/status/1509160047196401667?ref_src=twsrc%5Etfw%7Ctwcamp%5Etweetembed%7Ctwterm%5E1509160047196401667%7Ctwgr%5E%7Ctwcon%5Es1_c10&ref_url=https%3A%2F%2Fwww.daijiworld.com%2Fnews%2FnewsDisplay%3FnewsID%3D942871

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮುಸ್ಲಿಂ ವರ್ತಕರಿಗೆ ನಿಷೇಧ ಹಿನ್ನೆಲೆ ; ವ್ಯಾಪಾರಕ್ಕೆ ಅವಕಾಶ ನೀಡುವಂತೆ ಪೇಜಾವರ ಶ್ರೀಗಳಿಗೆ ವರ್ತಕರ ಮನವಿ

Next Post

ಮಂಗಳೂರು : ಟೊಯೋಟಾದ ವಿನೂತನ ಗ್ಲಾಂಝ್ಹಾ ಕಾರು ಅನಾವರಣ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
30
Next Post
ಮಂಗಳೂರು : ಟೊಯೋಟಾದ ವಿನೂತನ ಗ್ಲಾಂಝ್ಹಾ ಕಾರು ಅನಾವರಣ

ಮಂಗಳೂರು : ಟೊಯೋಟಾದ ವಿನೂತನ ಗ್ಲಾಂಝ್ಹಾ ಕಾರು ಅನಾವರಣ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
62
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d