• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ: ಚಲಿಸುತ್ತಿದ್ದ ಕಾರಿನಲ್ಲಿ ನಲ್ವಾರಿಂದ ಗ್ಯಾಂಗ್ ರೇಪ್, ಪಾರ್ಕ್ ನಲ್ಲಿ ಕುಳಿತಿದ್ದ ಯುವತಿ ಎಳೆದೊಯ್ದು ಅತ್ಯಾಚಾರ

Coastal Times by Coastal Times
March 31, 2023
in ಕ್ರೈಮ್ ನ್ಯೂಸ್
ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ: ಚಲಿಸುತ್ತಿದ್ದ ಕಾರಿನಲ್ಲಿ ನಲ್ವಾರಿಂದ ಗ್ಯಾಂಗ್ ರೇಪ್, ಪಾರ್ಕ್ ನಲ್ಲಿ ಕುಳಿತಿದ್ದ ಯುವತಿ ಎಳೆದೊಯ್ದು ಅತ್ಯಾಚಾರ
178
VIEWS
WhatsappTelegramShare on FacebookShare on Twitter

ಬೆಂಗಳೂರು: ಬೆಂಗಳೂರು ನಗರದಲ್ಲಿ ಚಲಿಸುವ ಕಾರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕೋರಮಂಗಲ ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 25ರಂದು ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್‌ನಲ್ಲಿ ಯುವತಿ, ಸ್ನೇಹಿತನನ್ನು ಭೇಟಿಯಾಗಿ, ಮಾತುಕತೆಯಲ್ಲಿ ತೊಡಗಿದ್ದರು. ಇದೇ ವೇಳೆ ತಡರಾತ್ರಿ ಇಬ್ಬರೂ ಪಾರ್ಕ್‌ನಲ್ಲಿ ಕುಳಿತಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಆರೋಪಿಗಳು, ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಯುವತಿಯನ್ನು ಎಳೆದೊಯ್ದಿದ್ದರು. ನಂತರ, ಕಾರಿನಲ್ಲಿ ಹಲವೆಡೆ ಸುತ್ತಾಡಿಸಿದ್ದರು. ಚಲಿಸುತ್ತಿದ್ದ ಕಾರಿನಲ್ಲೇ ಆರೋಪಿಗಳು ಅತ್ಯಾಚಾರ ಮಾಡಿರುವುದಾಗಿ ಯುವತಿ ದೂರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ ವೇಳೆ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಕಾಮುಕರು ಬೆಳಗಿನ ಜಾವ 4 ಗಂಟೆಗೆ ಆಕೆಯನ್ನು ಬಿಟ್ಟುಹೋಗಿದ್ದಾರೆ ರಸ್ತೆಯಲ್ಲಿ ಬಿಟ್ಟುಹೋಗಿದ್ದಾರೆ. ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾರ್ಚ್ 26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನ ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು. ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಳು. ಪೊಲೀಸರು ಇದೀಗ ನಾಲ್ವರು ಆರೋಪಿಗಳಾದ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ.

Karnataka | A woman alleged she was gang-raped, on March 25, by four men in a moving car under Koramangala PS limits in Bengaluru. All four accused were arrested. Victim & accused lived in nearby area. Further probe is underway. Victim's medical reports are yet to come: CK Baba,… pic.twitter.com/v8z4eTTJGy

— ANI (@ANI) March 31, 2023

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ಲಾಡ್ಜ್‌ನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Next Post

‘ನನ್ನ ಗಂಡ ಲಿಪ್‌ಸ್ಟಿಕ್ ಹಚ್ಚಿಕೊಳ್ಳುತ್ತಾರೆ ; ಠಾಣೆ ಮೆಟ್ಟಿಲೇರಿದ ಪತ್ನಿ

Related Posts

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
Next Post
‘ನನ್ನ ಗಂಡ ಲಿಪ್‌ಸ್ಟಿಕ್ ಹಚ್ಚಿಕೊಳ್ಳುತ್ತಾರೆ ; ಠಾಣೆ ಮೆಟ್ಟಿಲೇರಿದ ಪತ್ನಿ

‘ನನ್ನ ಗಂಡ ಲಿಪ್‌ಸ್ಟಿಕ್ ಹಚ್ಚಿಕೊಳ್ಳುತ್ತಾರೆ ; ಠಾಣೆ ಮೆಟ್ಟಿಲೇರಿದ ಪತ್ನಿ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d