• About us
  • Contact us
  • Disclaimer
Tuesday, February 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಾಳೆಯಿಂದ ಜೂನ್ 6ರ ವರೆಗೆ ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್

Coastal Times by Coastal Times
May 31, 2024
in ರಾಜ್ಯ
ನಾಳೆಯಿಂದ ಜೂನ್ 6ರ ವರೆಗೆ ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್
68
VIEWS
WhatsappTelegramShare on FacebookShare on Twitter

ಬೆಂಗಳೂರು, ಮೇ 31: ಕರ್ನಾಟಕದಾದ್ಯಂತ ಜೂನ್ 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟ ಭಾಗಶಃ ಬಂದ್ ಆಗಲಿದೆ. ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಿರಲಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ  ಅವಕಾಶ ನೀಡಲಾಗುತ್ತದೆ. ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಏಪ್ರಿಲ್ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಮದ್ಯ ಮಾರಾಟ ನಿಷೇಧದಿಂದ ವಹಿವಾಟಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಬೆಂಗಳೂರಿನ ಮದ್ಯ ಮಾರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಯಾವಾಗಲೆಲ್ಲ ಮದ್ಯ ಮಾರಾಟ ಬಂದ್?

  • ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ.
  • ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ.
  • ಲೋಕಸಭೆ ಚುನಾವಣೆಯ ಮತ ಎಣಿಕೆಯ ಕಾರಣ ಜೂನ್ 3 ರ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ.
  • ಜೂನ್ 6 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೆ ಎಂಎಲ್‌ಸಿ ಚುನಾವಣೆಯ ಮತ ಎಣಿಕೆಯ ಕಾರಣ ಮದ್ಯ ಮಾರಾಟ ಬಂದ್.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

35 ದಿನಗಳ ಬಳಿಕ ಪೆನ್ ಡ್ರೈವ್ ಬಾಯ್ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ

Next Post

ಮಂಗಳೂರು | ಅನಧಿಕೃತ ಬ್ಲೇಡ್ ಕಂಪನಿ ವಿರುದ್ಧ ತುಳುನಾಡ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಹೋರಾಟ ,ಕೆನರಾ ಫಿಶ್ ಫಾರ್ಮರ್ಸ್ ವೆಲ್ ಫೇರ್ ಪ್ರೊಡ್ಯೂಸರ್ಸ್ ಕಂಪನಿ ವಿರುದ್ಧ ಎಫ್ ಐ ಆರ್ ದಾಖಲು

Related Posts

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
118
ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
17
Next Post
ಮಂಗಳೂರು | ಅನಧಿಕೃತ ಬ್ಲೇಡ್ ಕಂಪನಿ ವಿರುದ್ಧ ತುಳುನಾಡ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಹೋರಾಟ ,ಕೆನರಾ ಫಿಶ್ ಫಾರ್ಮರ್ಸ್ ವೆಲ್ ಫೇರ್ ಪ್ರೊಡ್ಯೂಸರ್ಸ್ ಕಂಪನಿ ವಿರುದ್ಧ ಎಫ್ ಐ ಆರ್ ದಾಖಲು

ಮಂಗಳೂರು | ಅನಧಿಕೃತ ಬ್ಲೇಡ್ ಕಂಪನಿ ವಿರುದ್ಧ ತುಳುನಾಡ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಹೋರಾಟ ,ಕೆನರಾ ಫಿಶ್ ಫಾರ್ಮರ್ಸ್ ವೆಲ್ ಫೇರ್ ಪ್ರೊಡ್ಯೂಸರ್ಸ್ ಕಂಪನಿ ವಿರುದ್ಧ ಎಫ್ ಐ ಆರ್ ದಾಖಲು

Discussion about this post

Recent News

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
62
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d