• About us
  • Contact us
  • Disclaimer
Tuesday, March 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಳಪೆ | ಮಳೆ ನೀರು ನಿಂತಿದ್ದ ಹೊಂಡದಲ್ಲಿ ಈಜಲು ಹೋದ ಇಬ್ಬರು ಯುವಕರು ಮೃತ್ಯು

Coastal Times by Coastal Times
July 31, 2023
in ಕರಾವಳಿ
ಅಳಪೆ | ಮಳೆ ನೀರು ನಿಂತಿದ್ದ ಹೊಂಡದಲ್ಲಿ ಈಜಲು ಹೋದ ಇಬ್ಬರು ಯುವಕರು ಮೃತ್ಯು
249
VIEWS
WhatsappTelegramShare on FacebookShare on Twitter

ಮಂಗಳೂರು, ಜು.30: ಮಳೆನೀರು ನಿಂತಿದ್ದ ಬೃಹತ್ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನಡೆದಿರುವುದು ವರದಿಯಾಗಿದೆ.

ಅಳಪೆ ನಿವಾಸಿ ವರುಣ್ (26) ಮತ್ತು ಎಕ್ಕೂರು ಕೆಎಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (26) ಮೃತ ಯುವಕರು ಎಂದು ತಿಳಿದು ಬಂದಿದೆ.‌ ಇಬ್ಬರು ಯುವಕರು ರೈಲ್ವೇ ಹಳಿಯ ಬಳಿಯಿರುವ ಅಳಪೆಯ ನೀರಿ‌ನ ಗುಂಡಿಯಲ್ಲಿ ಈಜಲು ಹೋಗಿದ್ದರು. ಈ ವೇಳೆ, ನೀರಿನಲ್ಲಿ ಈಜಲಾಗದೆ ಕೆಸರಿನಲ್ಲಿ ಹೂತು ಹೋಗಿದ್ದಾರೆ. ಬಳಿಕ ಸ್ಥಳೀಯರು ಸೇರಿ ಇಬ್ಬರ ಶವಗಳನ್ನು ನೀರಿನಿಂದ ಹೊರತೆಗೆದಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ (ಯುಡಿಆರ್) ದಾಖಲಿಸಿದ್ದಾರೆ.

ದೀಕ್ಷಿತ್ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ವೀಕ್ಷಿತ್ ಅವರಿಗೆ ತಂದೆ-ತಾಯಿ ಹಾಗೂ ಒಬ್ಬ ಸಹೋದರ ಇದ್ದಾರೆ. ವರುಣ್ ಅವರಿಗೂ ತಂದೆ-ತಾಯಿ ಹಾಗೂ ತಮ್ಮ ಇದ್ದಾನೆ. ಇಬ್ಬರು ಯುವಕರು ಕ್ರೀಯಾಶೀಲರಾಗಿದ್ದು, ಮನೆಯ ಆಧಾರ ಸ್ತಂಭವಾಗಿದ್ದರು. ಘಟನೆ ನಡೆದ ಕೆಲವೇ ಕ್ಷಣದಲ್ಲಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಬಂದು ಕಾರ್ಯಾಚರಣೆ ನಡೆಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕೇರಳ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ; ಮಾರುಕಟ್ಟೆ ಬಳಿ ಗೋಣಿಚೀಲದಲ್ಲಿ ಮೃತದೇಹವನ್ನ ಎಸೆದ ಕ್ರೂರಿ

Next Post

ಉಡುಪಿ ವೀಡಿಯೊ ಚಿತ್ರೀಕರಣ ವಿವಾದ: ದ.ಕನ್ನಡ ಬಿಜೆಪಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

Related Posts

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ
ಕರಾವಳಿ

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

March 23, 2026
4
ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ
ಕರಾವಳಿ

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ

March 23, 2026
32
Next Post
ಉಡುಪಿ ವೀಡಿಯೊ ಚಿತ್ರೀಕರಣ ವಿವಾದ: ದ.ಕನ್ನಡ ಬಿಜೆಪಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ಉಡುಪಿ ವೀಡಿಯೊ ಚಿತ್ರೀಕರಣ ವಿವಾದ: ದ.ಕನ್ನಡ ಬಿಜೆಪಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

Discussion about this post

Recent News

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
23
ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

March 23, 2026
4
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

March 23, 2026
ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.5 ಲಕ್ಷದ ಎಂಡಿಎಂಎ ಡ್ರಗ್ಸ್ ಸಹಿತ ಮೂವರ ಬಂಧನ

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.5 ಲಕ್ಷದ ಎಂಡಿಎಂಎ ಡ್ರಗ್ಸ್ ಸಹಿತ ಮೂವರ ಬಂಧನ

March 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d