• About us
  • Contact us
  • Disclaimer
Wednesday, November 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಗಾಗಿ ತೀವ್ರ ಶೋಧ

Coastal Times by Coastal Times
July 31, 2026
in ಕ್ರೈಮ್ ನ್ಯೂಸ್
ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಗಾಗಿ ತೀವ್ರ ಶೋಧ
59
VIEWS
WhatsappTelegramShare on FacebookShare on Twitter

ಕುಂದಾಪುರ: ನಗರದ ಹೋಲಿ ರೊಸಾರಿಯೋ ಚರ್ಚ್ ಎದುರು ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಪ್ರಕರಣದ ಆರೋಪಿ ಡೆರಿಕ್ ಕ್ರಾಸ್ತಾ ಪತ್ತೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆರೋಪಿಯನ್ನು ಶೀಘ್ರ ಪತ್ತೆ ಮಾಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

ಮೂಲತಃ ಹೆಬ್ರಿ, ಪ್ರಸ್ತುತ ಬಾರ್ಕೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನಸ್ ಎಂಬವರನ್ನು ಇಂದು ಮುಂಜಾನೆ ದುಷ್ಕರ್ಮಿಯೋರ್ವ ಗುಂಡಿಕ್ಕಿ ಹತ್ಯೆಗೈದು ಬಳಿಕ ತಲೆಮರೆಸಿಕೊಂಡಿದ್ದಾನೆ. ಕೊಲೆ ಆರೋಪಿಯನ್ನು ಹೆಮ್ಮಾಡಿ ಸಮೀಪದ ಕನ್ನಡಕುದ್ರು ನಿವಾಸಿ ಡೆರಿಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ದಮ್ ಇದ್ದರೆ ಒಬ್ಬನೇ ಕುಂದಾಪುರಕ್ಕೆ ಬಾ’ ಎಂದು ಐವನ್ ರಿಚರ್ಡ್ ಮಸ್ಕರೇನಸ್ ರಿಗೆ ಆರೋಪಿ ಡೆರಿಕ್ ಮೆಸೇಜ್ ಹಾಕಿ ಲೊಕೇಶನ್ ಕಳುಸಿದ್ದನೆನ್ನಲಾಗಿದೆ. ಅದರಂತೆ ಲೊಕೇಶನ್ ಆಧರಿಸಿ ಐವನ್ ತನ್ನ ಜೊತೆಗೆ ಏಳುವರ್ಷದಿಂದ ಇದ್ದ ಮಹಿಳೆಯೋರ್ವರ ಜೊತೆ ಇಂದು ಮುಂಜಾನೆ ಕಾರಿನಲ್ಲಿ ಕುಂದಾಪುರಕ್ಕೆ ಆಗಮಿಸಿ ಇಲ್ಲಿನ ಚರ್ಚ್ ರಸ್ತೆಯ ಹೋಲಿ ರೊಸಾರಿಯೋ ಚರ್ಚ್ ಎದುರಿನ ರಸ್ತೆಯಲ್ಲಿ ಕಾರು ನಿಲ್ಲಿಸಿದ್ದರು. ಮುಂಜಾನೆ ಸುಮಾರು 3:15ಕ್ಕೆ ಆರೋಪಿ ಡೆರಿಕ್ ಕಾರಿನಲ್ಲಿ ಅಲ್ಲಿಗೆ ಆಗಮಿಸಿದ್ದಾನೆ. ಈ ವೇಳೆ ಕಾರಿನಿಂದ ಇಳಿದ ಐವನ್ ಅವರ ಸೊಂಟದ ಕೆಳಭಾಗಕ್ಕೆ ಆರೋಪಿ ಐವನ್ ಗುಂಡಿಕ್ಕಿ ಕಾರನ್ನೇರಿ ಪರಾರಿಯಾಗಿದ್ದಾನೆನ್ನಲಾಗಿದೆ. ಸೊಂಟ ಹಾಗೂ ಕಾಲಿನ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಐವನ್ ರಸ್ತೆಯಲ್ಲೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಐವನ್ ಮತ್ತು ಡೆರಿಕ್ ಮಧ್ಯೆ ಇದ್ದ ಹಣಕಾಸಿನ ಹಾಗೂ ಇತರ ವ್ಯವಹಾರದ ವಿಚಾರದಲ್ಲಿದ್ದ ಮನಸ್ತಾಪವೇ ಕೊಲೆಗೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕುಂದಾಪುರ; ಬೆಳ್ಳಂಬೆಳಗ್ಗೆ ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ; ಆರೋಪಿಯ ಪತ್ತೆಗೆ 3 ಪೊಲೀಸ್ ತಂಡ ರಚನೆ

Next Post

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

Related Posts

ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಖತರ್ನಾಕ್ ಮಹಿಳೆ ಅರೆಸ್ಟ್, 15 ಲಕ್ಷ ಮೌಲ್ಯದ ಎಂಡಿಎಂಎ ವಶ
ಕ್ರೈಮ್ ನ್ಯೂಸ್

ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಖತರ್ನಾಕ್ ಮಹಿಳೆ ಅರೆಸ್ಟ್, 15 ಲಕ್ಷ ಮೌಲ್ಯದ ಎಂಡಿಎಂಎ ವಶ

November 3, 2026
142
ಕಾರವಾರ: ಮೀನುಗಾರಿಕಾ ಬೋಟ್‌ನ ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಮೀನು ಖಾಲಿ ಮಾಡುವಾಗ ಉಸಿರುಗಟ್ಟಿ ಒಡಿಶಾ ಮೂಲದ ಇಬ್ಬರು ಕಾರ್ಮಿಕರು ಸಾವು
ಕ್ರೈಮ್ ನ್ಯೂಸ್

ಕಾರವಾರ: ಮೀನುಗಾರಿಕಾ ಬೋಟ್‌ನ ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಮೀನು ಖಾಲಿ ಮಾಡುವಾಗ ಉಸಿರುಗಟ್ಟಿ ಒಡಿಶಾ ಮೂಲದ ಇಬ್ಬರು ಕಾರ್ಮಿಕರು ಸಾವು

October 31, 2026
19
Next Post
16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

Discussion about this post

Recent News

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

November 4, 2026
9
ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

November 4, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

November 4, 2026
ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

November 4, 2026
ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನ, 12 ಗಂಟೆ, 12 ನಿಮಿಷಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನ, 12 ಗಂಟೆ, 12 ನಿಮಿಷಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

November 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d