• About us
  • Contact us
  • Disclaimer
Thursday, September 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

Coastal Times by Coastal Times
July 31, 2026
in ಕರಾವಳಿ
16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026
13
VIEWS
WhatsappTelegramShare on FacebookShare on Twitter

ಮಂಗಳೂರು, ಜು. 31 :16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್‌ನ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ.

16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ 2026ರಲ್ಲಿ ಐಟಿ, ಐಟಿಐ‌ಎಸ್, ಉತ್ಪಾದನಾ ವಲಯ, ಆರೋಗ್ಯ ಮತ್ತು ಔಷಧ, ಬ್ಯಾಂಕಿಂಗ್ ಮತ್ತು ಹಣಕಾಸು, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆತಿಥ್ಯ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ ಹಾಗೂ ನಿರ್ಮಾಣ ಕ್ಷೇತ್ರಗಳ 320 ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

2026ರ ಶೈಕ್ಷಣಿಕ ವರ್ಷದಲ್ಲಿ ಅಥವಾ ಅದಕ್ಕೂ ಮೊದಲು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು, ಎಸ್ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ನರ್ಸಿಂಗ್, ವೈದ್ಯಕೀಯ, ಪ್ಯಾರಾ ಮೆಡಿಕಲ್, ಬಿಬಿಎ, ಎಂಬಿಎ ಸೇರಿದಂತೆ ಎಲ್ಲ ವಿಭಾಗದವರು ಭಾಗವಹಿಸಬಹುದು. ಹೊರ ಜಿಲ್ಲೆಗಳಿಂದ ಬರುವ ಅಭ್ಯರ್ಥಿಗಳಿಗೆ ಆ.6ರಂದು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕಾಪು, ಬ್ರಹ್ಮಾವರ, ಬೈಂದೂರು, ಬಂಟ್ವಾಳ, ಪುತ್ತೂರು ಹಾಗೂ ಸುಬ್ರಹ್ಮಣ್ಯದಲ್ಲಿ ವಿಶೇಷ ಓರಿಯೆಂಟೇಶನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈವರೆಗೆ 40,848 ಮಂದಿ ಸ್ಥಳದಲ್ಲೇ ಉದ್ಯೋಗ ಪಡೆದು ವೃತ್ತಿಜೀವನಕ್ಕೆ ಭದ್ರ ಅಡಿಪಾಯ ಹಾಕಿಕೊಂಡಿದ್ದಾರೆ. 66,432 ಅಭ್ಯರ್ಥಿಗಳು ಶಾರ್ಟ್‌ ಲಿಸ್ಟ್‌ ಆಗಿ ಮುಂದಿನ ಹಂತದ ಆಯ್ಕೆಯಾಗಿದ್ದಾರೆ. ಮಾಹಿತಿಗೆ www.alvaspragati.com ಅಥವಾ ಮೊಬೈಲ್ ಫೋನ್ ಸಂಖ್ಯೆ 9611750531 / 9741440490 ಅನ್ನು ಸಂಪರ್ಕಿಸಬಹುದು. ಆನ್‌ಲೈನ್ ನೋಂದಣಿ ಕಡ್ಡಾಯವಾಗಿದ್ದು,  https://alvaspragati.com/candidate-registration ಈ ತಾಣದಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕ ಆಳ್ವ, ಟ್ರಸ್ಟಿಗಳು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡುಬಿದಿರೆ, ಪ್ರಸಾದ ಶೆಟ್ಟಿ, ಮುಖ್ಯಸ್ಥರು, ಪತ್ರಿಕೋದ್ಯಮ ವಿಭಾಗ, ಆಳ್ವಾಸ್ ಸ್ವಾಯತ್ತಾ ಕಾಲೇಜು, ಕುಮಾರಿ ರಂಜಿತಾ ಆಚರ‍್ಯ, ಮುಖ್ಯಸ್ಥರು, ಪ್ಲೇಸ್‌ಮೆಂಟ್ ವಿಭಾಗ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡುಬಿದಿರೆ ಭಾಗವಹಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಗಾಗಿ ತೀವ್ರ ಶೋಧ

Next Post

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

Related Posts

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ
ಕರಾವಳಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
20
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ
ಕರಾವಳಿ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
19
Next Post
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

Discussion about this post

Recent News

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
44
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d