• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಳ್ಯ : ಅನ್ಯಕೋಮಿನ ವಿದ್ಯಾರ್ಥಿನಿ ಮಾತನಾಡಿಸಿದ್ದಕ್ಕೆ ಹಲ್ಲೆ : ಪ್ರಕರಣ ದಾಖಲು

Coastal Times by Coastal Times
August 31, 2022
in ಕ್ರೈಮ್ ನ್ಯೂಸ್
ಸುಳ್ಯ : ಅನ್ಯಕೋಮಿನ ವಿದ್ಯಾರ್ಥಿನಿ ಮಾತನಾಡಿಸಿದ್ದಕ್ಕೆ ಹಲ್ಲೆ : ಪ್ರಕರಣ ದಾಖಲು
91
VIEWS
WhatsappTelegramShare on FacebookShare on Twitter

ಸುಳ್ಯ  : ಸುಳ್ಯ ತಾಲೂಕಿನ ಕಸಬಾ ಗ್ರಾಮದ ಕೊಡಿಯಾಲ್ ಬೈಲಿನಲ್ಲಿರುವ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬನಿಗೆ ಹಲ್ಲೆ ಮಾಡಿದ ಆರೋಪದಡಿ 9 ಮಂದಿ ವಿದ್ಯಾರ್ಥಿಗಳ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ. ತಾಲೂಕಿನ ಕಸಬಾ ಗ್ರಾಮದ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಅನ್ಯಕೋಮಿನ ಪ್ರಥಮ ವರ್ಷದ ಬಿ.ಕಾಂ ಪದವಿಯನ್ನು ಓದುತ್ತಿದ್ದು, ಅದೇ ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದ. ಇದರಿಂದ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೆಖಿಸಲಾಗಿದೆ ಮಹಮ್ಮದ್ ಸನೀಫ್ (19) ಹಲ್ಲೆಗೆ ಒಳಗಾದ ವಿದ್ಯಾರ್ಥಿ. ಇದಕ್ಕೆ ಸಂಬಂಧಿಸಿದ ಕೆಲವು ಫೋಟೋಗಳು ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಮಾತನಾಡಿದ್ದು ತಿಳಿದ ಅದೇ ಕಾಲೇಜಿನ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿಗಳು ಅನ್ಯಕೋಮಿನ ಹುಡುಗನನ್ನು ಆಟದ ಮೈದಾನಕ್ಕೆ ಕರೆದುಕೊಂಡು ಹೋಗಿ ದೊಣ್ಣೆಯಿಂದ ಬೆನ್ನಿಗೆ ಹೊಡೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಸ್ತುತ ಹಲ್ಲೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಹಿಳೆಯ ಚಿನ್ನಾಭರಣ ದರೋಡೆ ; ಹಾರಿ ತಪ್ಪಿಸಿಕೊಂಡ ದುಷ್ಕರ್ಮಿ

Next Post

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮಾಯ್ನೊ ನಿಧನ

Related Posts

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು
ಕ್ರೈಮ್ ನ್ಯೂಸ್

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
55
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
51
Next Post
ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮಾಯ್ನೊ ನಿಧನ

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮಾಯ್ನೊ ನಿಧನ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
56
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d