• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮಾಯ್ನೊ ನಿಧನ

Coastal Times by Coastal Times
August 31, 2022
in ರಾಷ್ಟ್ರೀಯ ಸುದ್ದಿ
ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮಾಯ್ನೊ ನಿಧನ
39
VIEWS
WhatsappTelegramShare on FacebookShare on Twitter

ನವದೆಹಲಿ: ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮಾಯ್ನೊ ಅವರು ಶನಿವಾರ ಇಟಲಿಯಲ್ಲಿರುವ ನಿವಾಸದಲ್ಲಿ ಮೃತಪಟ್ಟಿದ್ದಾರೆ ಮತ್ತು ಅಂತ್ಯಕ್ರಿಯೆಯನ್ನು ಭಾನುವಾರ ನಡೆಸಲಾಗಿದೆ ಎಂದು ಕಾಂಗ್ರೆಸ್‌ ತಿಳಿಸಿದೆ. ಸೋನಿಯಾ ಗಾಂಧಿ, ಅವರ ಮಗ ರಾಹುಲ್‌ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ‘ಶ್ರೀಮತಿ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮಾಯ್ನೊ ಅವರು ಇಟಲಿಯಲ್ಲಿರುವ ತಮ್ಮ ನಿವಾಸದಲ್ಲಿ ಆಗಸ್ಟ್‌ 27, ಶನಿವಾರ ನಿಧನರಾಗಿದ್ದಾರೆ. ಮರುದಿನ ಅಂತ್ಯಕ್ರಿಯೆ ನಡೆಸಲಾಗಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ. 90ರ ವಯಸ್ಸಿನ ತಾಯಿಯನ್ನು ಸೋನಿಯಾ ಗಾಂಧಿ ಅವರು ಆಗಸ್ಟ್‌ 23ರಂದು ಇಟಲಿಗೆ ಭೇಟಿ ನೀಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸುಳ್ಯ : ಅನ್ಯಕೋಮಿನ ವಿದ್ಯಾರ್ಥಿನಿ ಮಾತನಾಡಿಸಿದ್ದಕ್ಕೆ ಹಲ್ಲೆ : ಪ್ರಕರಣ ದಾಖಲು

Next Post

ಮಂಗಳೂರು: ಪ್ರಧಾನಿ ಮೋದಿ ಪ್ರವಾಸದ ಹಿನ್ನೆಲೆ- ಸಂಚಾರ ಮಾರ್ಗದಲ್ಲಿ ಬದಲಾವಣೆ

Related Posts

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ
ರಾಷ್ಟ್ರೀಯ ಸುದ್ದಿ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
8
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ
ಕ್ರೈಮ್ ನ್ಯೂಸ್

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
49
Next Post
75ನೇ ಸ್ವಾತಂತ್ರ್ಯ ಸಂಭ್ರಮ, ಭಾರತ ಪ್ರಜಾಪ್ರಭುತ್ವದ ತಾಯಿ, ವಿವಿಧತೆಯಲ್ಲಿ ಏಕತೆಯೇ ಭಾರತದ ಶಕ್ತಿ ಎಂದ ಪ್ರಧಾನಿ ಮೋದಿ

ಮಂಗಳೂರು: ಪ್ರಧಾನಿ ಮೋದಿ ಪ್ರವಾಸದ ಹಿನ್ನೆಲೆ- ಸಂಚಾರ ಮಾರ್ಗದಲ್ಲಿ ಬದಲಾವಣೆ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
49
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d