• About us
  • Contact us
  • Disclaimer
Monday, October 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

Coastal Times by Coastal Times
August 31, 2026
in ಕ್ರೈಮ್ ನ್ಯೂಸ್
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ
32
VIEWS
WhatsappTelegramShare on FacebookShare on Twitter

ಮಂಗಳೂರು: ಮೊಬೈಲ್ ಫೋನ್ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣ-ತಮ್ಮಂದಿರ ನಡುವೆ ನಡೆದ ಕ್ಷುಲ್ಲಕ ಜಗಳ ವಿಕೋಪಕ್ಕೆ ತಿರುಗಿ, ತಮ್ಮನೇ ಅಣ್ಣನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಗರದ ಬಿಜೈ ಕೊಟ್ಟಾರ್​ ಕ್ರಾಸ್ ಬಳಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಅಡಿವೆಪ್ಪ (40) ಕೊಲೆಯಾದ ವ್ಯಕ್ತಿ. ಕೃತ್ಯ ಎಸಗಿದ ಆರೋಪಿ ತಮ್ಮ ರಾಜು (36) ಎಂಬಾತನನ್ನು ಉರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮೂಲತಃ ಬೆಳಗಾವಿಯವರಾದ ಈ ಕುಟುಂಬವು ಕೊಟ್ಟಾರ್​ ಕ್ರಾಸ್ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ತಾಯಿ ಸಣ್ಣ ಗೂಡಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರೆ, ಇಬ್ಬರೂ ಸಹೋದರರು ಕೂಲಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ಮದ್ಯವ್ಯಸನದ ಚಟವಿತ್ತು. ಭಾನುವಾರ ರಾತ್ರಿ ಸುಮಾರು 10:30 ರಿಂದ 11:00 ಗಂಟೆಯ ಅವಧಿಯಲ್ಲಿ ಮೊಬೈಲ್ ವಿಚಾರವಾಗಿ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.

ಜಗಳ ತಾರಕಕ್ಕೇರಿದಾಗ ಆಕ್ರೋಶಗೊಂಡ ತಮ್ಮ ರಾಜು, ಚಾಕುವಿನಿಂದ ಅಣ್ಣ ಅಡಿವೆಪ್ಪನಿಗೆ ಇರಿದಿದ್ದಾನೆ. ತಾಯಿ ರಾತ್ರಿ ಅಂಗಡಿ ಮುಚ್ಚಿ ಮನೆಗೆ ಬಂದಾಗ ಅಡಿವೆಪ್ಪ ರಕ್ತದ ಮಡುವಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಉರ್ವ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ರಾಜುವನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರು, “ಇದು ಕುಟುಂಬದ ಆಂತರಿಕ ಕಲಹದಿಂದ ನಡೆದ ಘಟನೆಯಾಗಿದೆ. ಮೃತರ ಸ್ವಂತ ಸಹೋದರನೇ ಪ್ರಕರಣದ ಆರೋಪಿಯಾಗಿದ್ದು, ಆತನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

Next Post

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

Related Posts

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

October 18, 2026
11
50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ
ಕ್ರೈಮ್ ನ್ಯೂಸ್

50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ

October 18, 2026
89
Next Post
ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

Discussion about this post

Recent News

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

October 18, 2026
11
ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

October 18, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

October 18, 2026
ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

October 18, 2026
50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ

50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ

October 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d