• About us
  • Contact us
  • Disclaimer
Monday, August 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

Coastal Times by Coastal Times
August 31, 2026
in ಕರಾವಳಿ
ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ
24
VIEWS
WhatsappTelegramShare on FacebookShare on Twitter

ಮಂಗಳೂರು: ಇಂಧನ ಬೆಲೆ ಹಾಗೂ ವಾಹನ ಬಿಡಿಭಾಗಗಳ ದರ ಏರಿಕೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಆದೇಶ ಹೊರಡಿಸಿದೆ. ಪರಿಷ್ಕೃತ ನೂತನ ದರಗಳು ದಿನಾಂಕ ಸೆಷ್ಟೆಂಬರ್​ 1ರಿಂದ ಜಾರಿಗೆ ಬರಲಿವೆ.

ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚಾಲಕ – ಮಾಲೀಕರ ಸಂಘಟನೆಗಳ ಬೇಡಿಕೆ ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ಪರಿಗಣಿಸಿ ಈ ದರ ನಿಗದಿಪಡಿಸಲಾಗಿದೆ.

ಪರಿಷ್ಕೃತ ಆಟೋ ದರಗಳ ವಿವರ:

  • ಕನಿಷ್ಠ ಪ್ರಯಾಣ ದರ (ಮೊದಲ 1.5 ಕಿ.ಮೀ): ರೂ 40.00 (ಗರಿಷ್ಠ 3 ಜನ ಪ್ರಯಾಣಿಕರಿಗೆ). (ಹಿಂದೆ ರೂ 35 ಇತ್ತು)
  • ನಂತರದ ಪ್ರತಿ ಕಿಲೋಮೀಟರ್ ದರ: ರೂ 20.00 (ಗರಿಷ್ಠ 3 ಜನ ಪ್ರಯಾಣಿಕರಿಗೆ). (ಹಿಂದೆ ರೂ 17 ಇತ್ತು)
  • ಕಾಯುವಿಕೆ ದರ (Waiting Charges): ಮೊದಲ 10 ನಿಮಿಷ ಉಚಿತ. ನಂತರದ ಪ್ರತಿ 15 ನಿಮಿಷದವರೆಗೆ ರೂ 5.00.
  • ಪ್ರಯಾಣಿಕರ ಸರಕು ದರ (Luggage Charges): ಒಬ್ಬ ಪ್ರಯಾಣಿಕ ಕಡ್ಡಾಯವಾಗಿ ಜೊತೆಗಿರಬೇಕು.
  • ಮೊದಲ 20 ಕೆ.ಜಿ.ವರೆಗೆ ಉಚಿತ. ನಂತರದ ಪ್ರತಿ 20 ಕೆ.ಜಿ. ಅಥವಾ ಅದರ ಭಾಗಕ್ಕೆ ರೂ 5
  • ರಾತ್ರಿ ವೇಳೆ ದರ (Night Charges): ರಾತ್ರಿ 10:00 ಗಂಟೆಯಿಂದ ಬೆಳಗಿನ ಜಾವ 05:00 ಗಂಟೆಯವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು (1.5 Times) ದರವನ್ನು ಪಡೆಯಲು ಅವಕಾಶವಿದೆ.

ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಅನುಮೋದಿಸಲ್ಪಟ್ಟ ದರದ ಪಟ್ಟಿಯನ್ನು ಪ್ರತಿಯೊಂದು ಆಟೋ ರಿಕ್ಷಾದಲ್ಲೂ ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು. ಆಟೋ ಚಾಲಕ – ಮಾಲೀಕರು ತಮ್ಮ ಆಟೋಗಳ ಡಿಜಿಟಲ್ ಮೀಟರ್‌ಗಳನ್ನು ನಿಗದಿತ ಅವಧಿಯೊಳಗೆ ರಿಕ್ಯಾಲಿಬ್ರೇಶನ್ ಹಾಗೂ ಸೀಲ್ ಮಾಡಿಸಿಕೊಳ್ಳಬೇಕು. ನಿಗದಿತ ದರಕ್ಕಿಂತ ಹೆಚ್ಚು ವಸೂಲಿ ಮಾಡಿದರೆ ಅಥವಾ ನಿಯಮ ಉಲ್ಲಂಘಿಸಿದರೆ ಕಾನೂನು ರೀತ್ಯಾ ದಂಡ ವಿಧಿಸುವುದು, ಪರವಾನಗಿ ಅಮಾನತು, ರದ್ದುಪಡಿಸುವಂತಹ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪ್ರಾಧಿಕಾರ ಎಚ್ಚರಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

Related Posts

ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ
ಕರಾವಳಿ

ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

August 31, 2026
15
ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್
ಕರಾವಳಿ

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

August 30, 2026
25

Discussion about this post

Recent News

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

August 31, 2026
24
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

August 31, 2026
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

August 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d