• About us
  • Contact us
  • Disclaimer
Thursday, May 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ಅಡಕೆ ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

Coastal Times by Coastal Times
October 31, 2023
in ಕ್ರೈಮ್ ನ್ಯೂಸ್
ಪುತ್ತೂರು: ಅಡಕೆ ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ
49
VIEWS
WhatsappTelegramShare on FacebookShare on Twitter

ಪುತ್ತೂರು, ಅ 31:ಬಡಗನ್ನೂರು ಗ್ರಾಮದ ಕೊಯಿಲಾ ದಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ರೂ. 4,15,925 ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡಿದ್ದಾರೆ. ಬಡಗನ್ನೂರು ನಿವಾಸಿಗಳಾದ ಶ್ರವಣ್ ಕೆ, (20), ಜಯಚಂದ್ರ, (21) ನಿಡ್ಪಳ್ಳಿ ನಿವಾಸಿಗಳಾದ ಅಶೋಕ, (24) ಮತ್ತು ಪುನೀತ್ (20) ಬಂಧಿತ ಆರೋಪಿಗಳು.

ಬಂಧಿತರಿಂದ ಸುಮಾರು ರೂ 1,55,925 ಮೌಲ್ಯದ ಅಡಿಕೆ ಹಾಗೂ ಕಳವು ಮಾಡಲು ಉಪಯೋಗಿಸಿದ ಕಾರು ಮತ್ತು ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿರುತ್ತಾರೆ. ವಶಪಡಿಸಿಕೊಂಡಿರುವ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ 4,15,925 ಎಂದು ಅಂದಾಜಿಸಲಾಗಿದೆ. ಕೊಯ್ಲದ ನವೀನ್ ರೈ ಎಂಬವರು ತನ್ನ ಹಳೆಯ ಮನೆಯ ಅಟ್ಟದ ಮೇಲೆ ಸುಮಾರು 32 ಗೋಣಿ ಸುಲಿಯದ ಅಡಕೆಯನ್ನು ದಾಸ್ತಾನು ಇರಿಸಿದ್ದರು. ಈ ಅಡಕೆಯನ್ನು ಕಳವು ನಡೆಸಿರುವ ಬಗ್ಗೆ ಗ್ರಾಮಾಂತರ ಠಾಣೆಗೆ ಅ. 26ರಂದು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸುತ್ತಿದ್ದರು.

ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕ ಧನಂಜಯ ಬಿ.ಸಿ ರವರ ನೇತೃತ್ವದ ತನಿಖಾ ತಂಡವು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಆಭರಣ್ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ

Next Post

ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ

Related Posts

ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!
ಕ್ರೈಮ್ ನ್ಯೂಸ್

ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

May 13, 2026
92
ಇಸ್ರೇಲ್‌ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ 42 ವರ್ಷದ ವ್ಯಕ್ತಿ ಆತ್ಮಹತ್ಯೆ
ಕ್ರೈಮ್ ನ್ಯೂಸ್

ಇಸ್ರೇಲ್‌ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ 42 ವರ್ಷದ ವ್ಯಕ್ತಿ ಆತ್ಮಹತ್ಯೆ

May 12, 2026
49
Next Post
ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ

ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ

Discussion about this post

Recent News

ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

May 14, 2026
18
ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

May 13, 2026
92
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

ಮಂಗಳೂರಿನ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್‌’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ನಿಧನ

May 14, 2026
ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

May 13, 2026
ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

May 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d