• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಕ್ಫ್ ಬೋರ್ಡ್ ನಿಂದ ಭೂಮಿ ಕಬಳಿಕೆ ; ನ.4ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Coastal Times by Coastal Times
October 31, 2024
in ರಾಜ್ಯ
ವಕ್ಫ್ ಬೋರ್ಡ್ ನಿಂದ ಭೂಮಿ ಕಬಳಿಕೆ ; ನ.4ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
22
VIEWS
WhatsappTelegramShare on FacebookShare on Twitter

ಬೆಂಗಳೂರು, ಅ.30: ರೈತರ ಜಮೀನನ್ನು ವಕ್ಫ್‌ಗೆ ಹಸ್ತಾಂತರಿಸುವ ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮವನ್ನು ವಿರೋ ಧಿಸಿ ನ.4ರಂ ದು ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ .ವಿಜಯೇಂದ್ರ ತಿಳಿಸಿದ್ದಾರೆ.

ಅಮಾಯಕ ರೈತರ ಪಹಣಿಗಳಲ್ಲಿ ‘ವಕ್ಫ್ ಆಸ್ತಿ, ಪರಭಾರೆ ನಿಷೇ ಧಿಸಿದೆ’ ಎಂದು ನಮೂದಿಸುವ ಮೂಲಕ ರಾಜ್ಯಾದ್ಯಂತ ರೈತರ ಜಮೀ ನು ಕಬಳಿಸುವ ಪ್ರಯತ್ನ ನಡೆದಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಕೈಗೊಳ್ಳಲಾಗುತ್ತಿದೆ ಎಂದು ಎಲ್ಲ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಕಲಬುರಗಿ, ವಿಜಯಪುರ,ಯಾದಗಿರಿ,ಬೀದರ್, ಶಿವಮೊಗ್ಗ, ಸೇರಿ ಹಲವಾರು ಜಿಲ್ಲೆಗಳಲ್ಲಿ ರೈತರು ಜಮೀನಿಗೆ ಸಂಚಕಾರ ಬಂದಿದೆ. ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈ ಸಂದರ್ಭದಲ್ಲಿ ರಚನಾತ್ಮಕ ವಿರೋಧ ಪಕ್ಷವಾಗಿ ರೈತರ ಪರವಾಗಿ ಸರ್ಕಾರವನ್ನು ಎಚ್ಚರಿಸುವ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕು ಕಚೇರಿಗಳ ಮುಂದೆ ರೈ ತರನ್ನು ಒಳಗೊಂಡಂತೆ ಬೃಹತ್ ಮಟ್ಟದ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದ್ದಾರೆ

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅರುಣ್ ಯೋಗಿರಾಜ್, ವೀರಪ್ಪ ಮೊಯ್ಲಿ, ಡಾ.ತುಂಬೆ ಮೊಯ್ದೀನ್, ಡಾ. ಪ್ರಶಾಂತ ಮಾಡ್ತ ಸೇರಿ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

Next Post

ಮಂಗಳೂರು: ನ.3ರಂದು ಕೆಥೋಲಿಕ್ ಉದ್ಯಮಿಗಳ ಸಾಧಕರ ಸಂಸ್ಥೆ ‘ರಚನಾ’ಗೆ ಬೆಳ್ಳಿಹಬ್ಬದ ಸಂಭ್ರಮ

Related Posts

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ

June 6, 2025
29
ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​
ರಾಜ್ಯ

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​

May 29, 2025
40
Next Post
ಮಂಗಳೂರು: ನ.3ರಂದು ಕೆಥೋಲಿಕ್ ಉದ್ಯಮಿಗಳ ಸಾಧಕರ ಸಂಸ್ಥೆ ‘ರಚನಾ’ಗೆ ಬೆಳ್ಳಿಹಬ್ಬದ ಸಂಭ್ರಮ

ಮಂಗಳೂರು: ನ.3ರಂದು ಕೆಥೋಲಿಕ್ ಉದ್ಯಮಿಗಳ ಸಾಧಕರ ಸಂಸ್ಥೆ 'ರಚನಾ’ಗೆ ಬೆಳ್ಳಿಹಬ್ಬದ ಸಂಭ್ರಮ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
174
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d