ಮಂಗಳೂರು: ನಾಮಪತ್ರಗಳ ಸಲ್ಲಿಕೆಯ ಅಂತಿಮ ದಿನವಾದ ಏ.4ರ ಗುರುವಾರ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಹುಜನ ಸಮಾಜ ಪಕ್ಷದ ( ಬಿ.ಎಸ್.ಪಿ.) ಅಭ್ಯರ್ಥಿಯಾಗಿ ಕಾಂತಪ್ಪ ಅವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ದ.ಕ. ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.
Discussion about this post