ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ರಾತ್ರಿ ಬಂಟ್ವಾಳ ತಾಲೂಕಿನ ಪೊಳಲಿಯಲ್ಲಿರುವ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ಸಂದರ್ಭ ಸಚಿವ ಸುನಿಲ್ ಕುಮಾರ್, ಶಾಸಕ ರಾಜೇಶ್ ನಾಯ್ಕ್ ಉಳೆಪಾಡಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಿಯೋನಿಸ್ಕ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ದೇವಳದ ಆಡಳಿತ ಸಮಿತಿಯ ಅಧ್ಯಕ್ಷ, ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
Discussion about this post