ಪಪ್ಪಾಯಿ ತಿನ್ನುವುದರಿಂದಾಗುವ ಆರೋಗ್ಯ  ಲಾಭಗಳು ಇಲ್ಲಿವೆ

ಪಪ್ಪಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಪಪ್ಪಾಯಿಯಲ್ಲಿರುವ ಪಪೈನ್ ಎಂಬ ಎಂಜೈಮ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಪಪ್ಪಾಯಿಯಲ್ಲಿ ವಿಟಮಿನ್ ಎ ಇದ್ದು, ಇದು ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ.

ಪಪ್ಪಾಯಿ ತಿನ್ನುವುದರಿಂದ ಹೆಚ್ಚುವರಿ ಬೊಜ್ಜು ಕರಗಲು ಸಹಾಯವಾಗುತ್ತದೆ.