ಶೋಭಿತಾ ಧುಲಿಪಾಲ ಧರಿಸಿದ್ದ ಉಡುಗೆಯ ಬೆಲೆ ಎಷ್ಟು ಲಕ್ಷ ಗೊತ್ತೆ?
ನಟಿ ಶೋಭಿತಾ ಧುಲಿಪಾಲ ನಟ ನಾಗ ಚೈತನ್ಯ ಪತ್ನಿ, ಸ್ಟಾರ್ ನಟ ನಾಗಾರ್ಜುನ ಸೊಸೆ.
ಇತ್ತೀಚೆಗಷ್ಟೆ ನಾಗ ಚೈತನ್ಯ ಸಹೋದರ ಅಖಿಲ್ ಅಕ್ಕಿನೇನಿ ವಿವಾಹ ಹೈದರಾಬಾದ್ ನಲ್ಲಿ ಅದ್ಧೂರಿಯಾಗಿ ನಡೆಯಿತು